ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಸಿ.ಸಿ. ಪಾಟೀಲ, ಶಾಸಕ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಪ್ರದೀಪ ಶೆಟ್ಟರ್, ಎಸ್.ವಿ. ಸಂಕನೂರ, ಶಶಿಕಲಾ ಜೊಲ್ಲೆ, ರೂಪಾಲಿ ನಾಯಕ, ಮಾಳವಿಕಾ, ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.