

ಹುಬ್ಬಳ್ಳಿ: blood camp ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್, ಪದ್ಮಶ್ರೀ ಪುರಸ್ಕೃತರಾದ ಡಾ. ವಿಜಯ ಸಂಕೇಶ್ವರ ಅವರ 76ನೇ ಜನ್ಮದಿನದ ಅಂಗವಾಗಿ ಶುಕ್ರವಾರ ವರೂರಿನ ವಿಆರ್ಎಲ್ ಮುಖ್ಯ ಕಚೇರಿಯಲ್ಲಿ ರಕ್ತದಾನ ಶಿಬಿರ
ಏರ್ಪಡಿಸಲಾಗಿತ್ತು.
ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ, ವಿಆರ್ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ ಹಾಗೂ ರಾಷ್ಟ್ರೊತ್ಥಾನ ಬ್ಲಡ್ ಬ್ಯಾಂಕ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ವಿಆರ್ಎಲ್ ಸಿಬ್ಬಂದಿ ಉತ್ಸಾಹದಿಂದ ರಕ್ತದಾನ ಮಾಡಿದರು.