ಅಂಚಿನ ಸಮುದಾಯಗಳಿಗೆ ಸೇರಿದ ನೌಕರರ ಕಲ್ಯಾಣ ಯೋಜನೆಗಳ ಸುಧಾರಣೆ, ಸಿಬ್ಬಂದಿ ಕೊರತೆಯಿಂದ ಕೆಲಸದ ಒತ್ತಡ ಹೆಚ್ಚುತ್ತಿದ್ದು, ಇದನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುವುದು, ಹೀಗೆ ಹಲವಾರು ನೌಕರ ಸ್ನೇಹಿ ಕಾರ್ಯಕ್ರಮಗಳ ಬಗ್ಗೆ ಈಗಾಗಲೇ ಮ್ಯಾನೇಜ್ಮೆಂಟ್ ಗಮನಕ್ಕೆ ತರಲಾಗಿದ್ದು, ಅವುಗಳ ಸಮರ್ಪಕ ಜಾರಿ ಬಗ್ಗೆ ಗಹನ ಚರ್ಚೆ ನಡೆಯಲಿದೆ ಎಂದರು.