ಧಾರವಾಡ: ಥೈಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಟೆಕ್ವಾಂಡೋ ಸ್ಪರ್ಧೆಯಲ್ಲಿ ನಗರದ ಪಾಲಾಕ್ಷ ಪೋದಾರ ಶಾಲೆಯ ವಿದ್ಯಾರ್ಥಿನಿ ಅದಿತಿ ಕಂಬಳಿ ಉತ್ತಮ ಪ್ರದರ್ಶನ ನೀಡಿ ಕಂಚಿನ ಪದಕ ಪಡೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ ಶ್ಲಾಘಿಸಿದೆ.