ಟೆಕ್ವಾಂಡೋದಲ್ಲಿ ಕಂಚಿನ ಪದಕ

ನಫೀಸಾ ದುತೀಯ
ನಫೀಸಾ ದುತೀಯ
Published on

ಧಾರವಾಡ: ನಗರದ ಮರಾಠಾ ವಿದ್ಯಾಪ್ರಸಾರಕ ಮಂಡಳದ ಶಿವಾಜಿ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ನಫೀಸಾ ದುತಿಯ ಥೈಲ್ಯಾಂಡ್​ನಲ್ಲಿ ನಡೆದ ಅಂತಾರಾಷ್ಟ್ರೀಯ ಟೆಕ್ವಾಂಡೋ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾಳೆ. 

ಯ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಮನೋಹರ ಮೋರೆ ಶ್ಲಾಘಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net