ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿದರು. ಸಿಜಿಎಚ್ಎಸ್ ಹೆಚ್ಚುವರಿ ಮಹಾನಿರ್ದೇಶಕಿ ಡಾ. ಹೊನ್ನಮ್ಮ, ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ, ಇತರರು ಇದ್ದರು.