ಬೆಂಗೇರಿಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಹು-ಧಾ ಮಹಾನಗರ ಜಿಲ್ಲಾ ಎಸ್ಟಿ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 128ನೇ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಮಹೇಶ ಟೆಂಗಿನಕಾಯಿ, ಕೆಎಲ್ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಮಹದೇವ ನರಗುಂದ, ಅಶೋಕ ವಾಲ್ಮೀಕಿ, ಇತರರು ಇದ್ದರು.