

ಪ್ರಮುಖ ಮುಖ್ಯಾಂಶಗಳು
ಹುಬ್ಬಳ್ಳಿ: contech conference ಭೂಮಿಯ ಮೇಲೆ ಅತಿ ಹೆಚ್ಚು ಉತ್ಪಾದಿಸಲ್ಪಡುವ ವಸ್ತು ಕಾಂಕ್ರಿಟ್, ಇದಕ್ಕೆ ಮೊದಲಿಗಿಂತಲೂ ಹೆಚ್ಚಿನ ಗುಣಮಟ್ಟದ ಅವಶ್ಯಕತೆ ಇದೆ. ಅದರಂತೆ ಅದರ ಶಕ್ತಿ, ಬಾಳಿಕೆ, ಕಾರ್ಯಸಾಧ್ಯತೆ, ಸುಸ್ಥಿರತೆ ಹೆಚ್ಚಿಸುವುದು ಮುಖ್ಯವಾಗಿದೆ ಎಂದು ಐಸಿಐ ರಾಷ್ಟ್ರೀಯ ಅಧ್ಯಕ್ಷ ಡಾ. ವಿ. ರಾಮಚಂದ್ರ ಹೇಳಿದರು.
ಕೆಎಲ್ಇ ತಾಂತ್ರಿಕ ವಿವಿ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ. ಎಂ.ಆರ್. ಪಾಟೀಲ ಸ್ವಾಗತಿಸಿದರು. ಪ್ರೇಮಾನಂದ ಶೆಟ್ಟಿ ವಂದಿಸಿದರು.