ನಾಟ್ಯಾಂಜಲಿ ಕಲಾಮಂದಿರದಿಂದ ನೃತ್ಯಾರ್ಪಣ Dance

ನಾಟ್ಯಾಂಜಲಿ ಕಲಾ ಮಂದಿರದಿಂದ ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ನೃತ್ಯಾರ್ಪಣ ಕಾರ್ಯಕ್ರಮದಲ್ಲಿ ನೃತ್ಯ (Dance) ಪ್ರದರ್ಶಿಸಿದ ವಿದ್ಯಾರ್ಥಿಗಳು.
ನಾಟ್ಯಾಂಜಲಿ ಕಲಾ ಮಂದಿರದಿಂದ ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ನೃತ್ಯಾರ್ಪಣ ಕಾರ್ಯಕ್ರಮದಲ್ಲಿ ನೃತ್ಯ (Dance) ಪ್ರದರ್ಶಿಸಿದ ವಿದ್ಯಾರ್ಥಿಗಳು.
Published on

ಪ್ರಮುಖ ಮುಖ್ಯಾಂಶಗಳು

  • ಭರತನಾಟ್ಯದ 21 ನೃತ್ಯಗಳು ಪ್ರದರ್ಶಿಸಲ್ಪಟ್ಟವು.
  • ವಿದ್ಯಾರ್ಥಿಗಳು ತಮ್ಮ ಪ್ರತಿಭೆಯಿಂದ ಪ್ರೇಕ್ಷಕರ ಮನಗೆದ್ದರು.
  • ಶ್ರದ್ಧೆಯಿಂದ ನೃತ್ಯ ಪ್ರದರ್ಶಿಸಿದರು.
ಮಹಿಳಾ ವಿದ್ಯಾಪೀಠದ ಎಕ್ಸಿಕ್ಯೂಟಿವ್ ಚೇರ್ಮನ್ ಕೀರ್ತಿ ತಂಬದ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕಥಕ್ ಮತ್ತು ಭರತನಾಟ್ಯ ಕಲಾವಿದೆ ಡಾ. ಸೀಮಾ ಉಪಾಧ್ಯಾಯ, ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ ಅತಿಥಿಗಳಾಗಿದ್ದರು.
ಭರತನಾಟ್ಯದ 21 ನೃತ್ಯಗಳು ಪ್ರದರ್ಶಿಸಲ್ಪಟ್ಟವು. ಸುಮಾರು 250 ವಿದ್ಯಾರ್ಥಿಗಳು ತಮ್ಮ ಪ್ರತಿಭೆಯಿಂದ ಪ್ರೇಕ್ಷಕರ ಮನಗೆದ್ದರು. ವಿದ್ವತ್ ಹಂತದ ವಿದ್ಯಾರ್ಥಿಗಳಿಂದ ಬಾಲಕಲಾವಿದರವರೆಗೆ ಎಲ್ಲರೂ ಶ್ರದ್ಧೆಯಿಂದ ನೃತ್ಯ ಪ್ರದರ್ಶಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net