ಜಂಟಿ ಸಾರಿಗೆ ಆಯುಕ್ತ ಸಿದ್ದಪ್ಪ ಕಲ್ಲೇರ ಮಾತನಾಡಿದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪೂಜಾ ವಾಲಿ (ಪ್ರಥಮ), ಶಿಲ್ಪಾ ಚಿಕ್ಕಬೆಂಡಿಗೇರಿ (ದ್ವಿತೀಯ), ಸವಿತಾ (ತೃತೀಯ) ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ಶರಣ್ಯಾ ಜಿ., ರುಬಿನಾ ಹಾಗೂ ಲಕ್ಷಿ್ಮೕ ಕುಬಸದ ಅವರಿಗೆ ಇದೇ ಸಂದರ್ಭದಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಯಿತು.