ಸಂಜೆ 5.30ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಡಿಸಿಪಿ ಸಿ.ಆರ್. ರವೀಶ, ಸಾಹಿತಿ ಕುಂ. ವೀರಭದ್ರಪ್ಪ, ಕೆಎಂಸಿಆರ್ಐ ನಿರ್ದೇಶಕ ಡಾ. ಈಶ್ವರ ಹೊಸಮನಿ, ಡಾ. ರಾಜಶೇಖರ ದ್ಯಾಬೇರಿ, ಡಾ. ಮಂಜುನಾಥ ನೇಕಾರ, ಡಾ. ಎಂ.ಜಿ. ಹಿರೇಮಠ, ಮಂಜುನಾಥ ಮುನವಳ್ಳಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಮಾಜಿ ಎಂಎಲ್ಸಿ ಮೋಹನ ಲಿಂಬಿಕಾಯಿ ಅಧ್ಯಕ್ಷತೆ ವಹಿಸುವರು.