ಇವರ ಅಪ್ರಾಪ್ತ ಮಗ ಬೈಕ್ ಚಲಾಯಿಸುವಾಗ ಪೊಲೀಸರಿಗೆ ಸಿಕ್ಕು ಬಿದ್ದಿದ್ದ. ನಂತರ ಪೊಲೀಸರು ಸಂಚಾರಿ ನಿಯಮಾನುಸಾರ ದಂಡ ವಿಧಿಸಿದ್ದರು. ನಗರದ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ಪಾಲಕರು ಬುಧವಾರ 26 ಸಾವಿರ ರೂಪಾಯಿ ದಂಡ ಪಾವತಿಸಿದ್ದಾರೆ. ಅವರನ್ನು ಠಾಣೆಗೆ ಕರೆಸಿದ ಪೊಲೀಸರು ಸಂಚಾರಿ ನಿಯಮಗಳ ತಿಳಿವಳಿಕೆ ನೀಡಿ ಕಳುಹಿಸಿದ್ದಾರೆ.