ಎಸ್ಪಿ ಗುಂಜನ್ ಆರ್ಯ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿ ಪ್ರಕಾಶಗೌಡ ಪಾಟೀಲ, ವೀರನಗೌಡ ಪಾಟೀಲ ಮತ್ತು ಅರುಣಗೌಡ ಪಾಟೀಲ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಏಳು-ಎಂಟು ಮಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.