(gavishree) ಸಿದ್ಧಾರೂಢರ ಮಠಕ್ಕೆ ಕೊಪ್ಪಳ ಗವಿಶ್ರೀ ಭೇಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಬುಧವಾರ ಭೇಟಿ ನೀಡಿದ ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿಗಳನ್ನು (gavishree)ಸನ್ಮಾನಿಸಲಾಯಿತು.
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಬುಧವಾರ ಭೇಟಿ ನೀಡಿದ ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿಗಳನ್ನು (gavishree)ಸನ್ಮಾನಿಸಲಾಯಿತು.
Published on
ಹುಬ್ಬಳ್ಳಿ: ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ (gavishree) ಇಲ್ಲಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಬುಧವಾರ ಆಗಮಿಸಿದ್ದರು.
ಶ್ರೀಗಳು, ಶ್ರೀ ಸಿದ್ಧಾರೂಢ ಹಾಗೂ ಶ್ರೀ ಗುರುನಾಥಾರೂಢರ ಕರ್ತೃ ಗದ್ದುಗೆ ದರ್ಶನಾಶೀರ್ವಾದ ಪಡೆದರು. ನಂತರ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿಯಿಂದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿಯವರನ್ನು ಗೌರವಿಸಲಾಯಿತು.
ಕಮಿಟಿ ಚೇರ್ಮನ್ ಚನ್ನವೀರ ಮುಂಗುರವಾಡಿ, ವೈಸ್ ಚೇರ್ಮನ್ ವಿನಾಯಕ ಘೋಡಕೆ, ಧರ್ಮದರ್ಶಿ ಉದಯಕುಮಾರ ನಾಯಕ್, ವ್ಯವಸ್ಥಾಪಕ ಈರಣ್ಣ ತುಪ್ಪದ, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net