

ಪ್ರಮುಖ ಮುಖ್ಯಾಂಶಗಳು
ಶ್ರೀ ಸಿದ್ಧಾರೂಢಸ್ವಾಮಿಗಳು ಬ್ರಹ್ಮೈಕ್ಯರಾದ ಬಳಿಕ ಶ್ರೀಮಠದಲ್ಲಿ ಮಠದ ಸ್ವಾಮೀಜಿಗಳು ಮತ್ತು ಸಿಬ್ಬಂದಿ ಕೊರಳಲ್ಲಿ ತಂಬೂರಿ ಹಾಕಿಕೊಂಡು ದಿನದ 24 ತಾಸು ನಿರಂತರವಾಗಿ ಲೋಕ ಕಲ್ಯಾಣಾರ್ಥವಾಗಿ, ಜನರ ಆರೋಗ್ಯ, ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಗಾಗಿ ‘ಓಂ ನಮಃ ಶಿವಾಯ’ ಪಂಚಾಕ್ಷರಿ ಮಂತ್ರ ಪಠಣ ಮಾಡುತ್ತಾರೆ. ಚನ್ನವೀರ ಮುಂಗುರವಾಡಿ ಶ್ರೀ ಸಿದ್ಧಾರೂಢಮಠ ಟ್ರಸ್ಟ್ ಕಮಿಟಿ ಚೇರಮನ್