ಜಿಲ್ಲಾ ನೌಕರ ಸಂದ ಅಧ್ಯ ಡಾ. ಸಿದ್ದನಗೌಡ ಪಾಟೀಲ, ಪೆವೇಟ್ ಮೆಡಿಕಲ್ ಆಫೀಸರ್ ಡಾ. ವೈ.ಎಸ್. ಚಿತ್ತರಗಿ, ಐಎಂಎ ಜಿಲ್ಲಾಧ್ಯಕ್ಷ ಡಾ. ಜಗದೀಶ ನಿರಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಪ್ರಕಾಶ ಹೊಳೆಪ್ಪಗೋಳ ಇತರರಿದ್ದರು. ಮಲ್ಲಿಕಾರ್ಜುನ ಸೊಲಗಿ ನಿರೂಪಿಸಿದರು. ರಮೇಶ ಲಿಂಗದಾಳ ವಂದಿಸಿದರು.