ಸಂತೆಬೆನ್ನೂರು ಫೈಜ್ನಟ್ರಾಜ್ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ, ಮಾಜಿ ಸಚಿವ ಎಸ್.ಕೆ. ಕಾಂತಾ ಅವರಿಗೆ ಬಂಡ್ರಿ ನರಸಪ್ಪ ಸಮಾಜಮುಖಿ ಶ್ರಮಜೀವಿ ಪ್ರಶಸ್ತಿ, ಬಾ.ಹ. ರಮಾಕುಮಾರಿ ಅವರಿಗೆ ನವಲಕಲ್ ಬೃಹನ್ಮಠ ಶಾಂತವೀರಮ್ಮ ಮಹಾತಾಯಿ ಪ್ರಶಸ್ತಿ, ಮಾಜಿ ಪತ್ರಕರ್ತ ಲಕ್ಷ್ಮಣ ಹೂಗಾರ ಅವರಿಗೆ ನಿಂಗಪ್ಪ ಸಂಶಿ ರೈತಚೇತನ ಪ್ರಶಸ್ತಿ, ಪಿ. ಅಬ್ದುಲ್ಲಾ ಅವರಿಗೆ ಪಂಚಪ್ಪ ಸಮುದಾಯ ಮಾರ್ಗಿ ಪ್ರಶಸ್ತಿ, ಕೃಷ್ಣಮೂರ್ತಿ ಚಮರಂ ಅವರಿಗೆ ಚಂದ್ರಶೇಖರ ಹೊಸಮನಿ ಅಂಬೇಡ್ಕರ್ ಪತ್ರಿಕಾ ಮಾರ್ಗಿ ಪ್ರಶಸ್ತಿ, ಚಂದ್ರಮ್ಮ ಅವರಿಗೆ ಲಕ್ಷ್ಮೀಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ, ತುಕಾರಾಂ ಚಂಚಲಕರ ಅವರಿಗೆ ವಿ.ಎಚ್. ತಳವಾರ ಫುಲೆ ಮಾರ್ಗಿ ಶಿಕ್ಷಕರು ಪ್ರಶಸ್ತಿ ನೀಡಿ ಗೌರವಿಸಲಾಯಿತು.