ಹುಬ್ಬಳ್ಳಿ ಶಹರ, ಧಾರವಾಡ ಶಹರ, ಕುಂದಗೋಳ ಹಾಗೂ ನವಲಗುಂದ ತಾಲೂಕುಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕಡಿಮೆಯಾಗಿದ್ದು, ಮುಂಬರುವ ಪರೀಕ್ಷೆಯಲ್ಲಿ ವೃದ್ಧಿಯಾಗಬೇಕು. ಈ ತಾಲೂಕುಗಳ ಫಲಿತಾಂಶ ಹಾಗೂ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಹೊಂದಿದ ಎಲ್ಲ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಅಽಕಾರಿಗಳು ಭೇಟಿ ನೀಡಿ, ವಾಸ್ತವ ಸ್ಥಿತಿಯ ವರದಿ ಸಲ್ಲಿಸಲು ನಿರ್ದೇಶಿಸಿದರು.