ತಹಸೀಲ್ದಾರರಾದ ಸುಧೀರ ಸಾಹುಕಾರ, ಮಂಜುನಾಥ ದಾಸಪ್ಪನವರ, ಜೆ.ಬಿ. ಮಜ್ಜಗಿ, ತಾಪಂ ಇಒ ರವೀಂದ್ರಗೌಡ ಪಾಟೀಲ, ಆರ್.ಎಂ. ಹೊಸಮನಿ, ಸಿಪಿಐ ರವಿ ಕಪ್ಪತ್ತನವರ, ಗ್ಯಾರಂಟಿ ಸಮಿತಿ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ, ಶಿವಾನಂದ ಭೂಮಣ್ಣವರ, ಡಿಡಿಪಿಐ ಉಮೇಶ ಬೊಮ್ಮಕ್ಕನವರ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.