

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲು ಸಾರ್ವಜನಿಕರಿಗಾಗಿ ಆನ್‌ಲೈನ್ ಪೋರ್ಟಲ್ ವ್ಯವಸ್ಥೆ ಜಾರಿಗೊಳಿಸಿದ್ದೇವೆ. ಈ ಬಗ್ಗೆ ಕಾರ್ಯಾಗಾರ ನಡೆಸುವ ವೇಳೆ ಜಾಗೃತಿ ಮೂಡಿಸುತ್ತಿದ್ದೇವೆ.
ಆರ್‌ಟಿಐ ಅರ್ಜಿ ಸಲ್ಲಿಕೆಗೆ ಆನ್‌ಲೈನ್ ಪೋರ್ಟಲ್ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆನ್ನುವ ಆದೇಶವಿದ್ದರೂ ಅಧಿಕಾರಿಗಳು ನಿಷ್ಕಾಳಜಿ ವಹಿಸಿದ್ದಾರೆ. ಒಂದೆರಡು ಇಲಾಖೆ ಹೊರತು ಪಡಿಸಿದರೆ ಬೇರೆ ಇಲಾಖೆಗಳಲ್ಲಿ ಅನುಷ್ಠಾನವಾಗಿಲ್ಲ.