police parade ಪಿಸಿಯಿಂದ ಸಿಪಿವರೆಗೆ ಬಂದೋಬಸ್ತ್

police parade ಗಣೇಶೋತ್ಸವ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಆಯುಕ್ತಾಲಯದಿಂದ ಹುಬ್ಬಳ್ಳಿಯಲ್ಲಿ ಭಾನುವಾರ ಪಥ ಸಂಚಲನ ನಡೆಯಿತು.
police parade ಗಣೇಶೋತ್ಸವ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಆಯುಕ್ತಾಲಯದಿಂದ ಹುಬ್ಬಳ್ಳಿಯಲ್ಲಿ ಭಾನುವಾರ ಪಥ ಸಂಚಲನ ನಡೆಯಿತು.
Published on
ಹುಬ್ಬಳ್ಳಿ: ಹುಬ್ಬಳ್ಳಿ police parade ಗಣೇಶೋತ್ಸವಕ್ಕೆ ಒಟ್ಟು ಕಾನ್ಸ್‌ಟೇಬಲ್‌ನಿಂದ ಕಮೀಷನರ್‌ವರೆಗೆ ಬಂದೋಬಸ್ತ್‌ನಲ್ಲಿ ಇರಲಿದ್ದಾರೆ ಎಂದು ಹು-ಧಾ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 400 ಅಧಿಕಾರಿಗಳು, 2100 ಸಿವಿಲ್ ಪೊಲೀಸ್, 600 ಸಿಎಆರ್ ಮತ್ತು ಕೆಎಸ್‌ಆರ್‌ಪಿ, ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ, 500 ಗೃಹರಕ್ಷಕದಳದ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ವಿವರಿಸಿದರು.
ಸಂಗೀತ ಮತ್ತು ಧ್ವನಿವರ್ಧಕ ವ್ಯವಸ್ಥೆಗಳು ‘ನಾಯ್ಸ ಪಲ್ಯೂಷನ್ (ರೆಗುಲೇಷನ್ ಆ್ಯಂಡ್ ಕಂಟ್ರೋಲ್) ರೂಲ್ಸ್ 2000ರಡಿ ನಿಗದಿಪಡಿಸಿರುವ ಶಬ್ದದ ಮಿತಿ ಹಾಗೂ ಸಮಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಪೊಲೀಸರ ಪಂಥ ಸಂಚಲನ: ಗಣೇಶೋತ್ಸವ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಆಯುಕ್ತಾಲಯದಿಂದ ನಗರದಲ್ಲಿ ಭಾನುವಾರ ಪಥ ಸಂಚಲನ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net