ತಾಂತ್ರಿಕತೆಗೆ ಒಗ್ಗದ ಬಡ ಛಾಯಾಗ್ರಾಹಕರು poor

poor ಹುಬ್ಬಳ್ಳಿ ಫೋಟೊ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು.
poor ಹುಬ್ಬಳ್ಳಿ ಫೋಟೊ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಸ್ವಂತ ಕಟ್ಟಡ ನಿರ್ವಿುಸುವ ನಿಟ್ಟಿನಲ್ಲಿ ಸಾಧ್ಯವಿರುವ ಸಹಕಾರ ನೀಡುವ ಭರವಸೆ
  • 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ
  • ಸಂಘದ ಸಂಸ್ಥಾಪಕ ಅಧ್ಯಕ್ಷ ಇಂದುಧರ ಸಾಲಿ, ಗೌರವಾಧ್ಯಕ್ಷ ಕಿರಣ ಬಾಕಳೆ, ಸಂಘದ ಅಧ್ಯಕ್ಷ
ಹುಬ್ಬಳ್ಳಿ ಫೋಟೊ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ ಮೂರುಸಾವಿರ ಮಠದ ಸಭಾಭವನದಲ್ಲಿ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಘಕ್ಕೆ ಸ್ವಂತ ಕಟ್ಟಡ ನಿರ್ವಿುಸುವ ನಿಟ್ಟಿನಲ್ಲಿ ತಮ್ಮಿಂದ ಸಾಧ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಉದ್ಘಾಟಿಸಿ ಮಾತನಾಡಿದ ಸ್ವರ್ಣ ಸಮೂಹ ಸಂಸ್ಥೆಯ ಚೇರ್ಮನ್ ಡಾ. ವಿ.ಎಸ್.ವಿ. ಪ್ರಸಾದ, ಕಳೆದ ದಶಕಗಳಿಂದ ಈ ಸಂಘ ಛಾಯಾ ಕ್ಷೇತ್ರದ ಜತೆಗೆ ಕ್ರೀಡೆ ಹಾಗೂ ವಿವಿಧ ಚಟುವಟಿಕೆಗಳನ್ನು ನಡೆಸುತ್ತ ಬಂದಿದೆ. ಸಂಘದ ಚಟುವಟಿಕೆಗಳಿಗೆ ಸಹಕಾರ ನೀಡುವುದಾಗಿ ಹೇಳಿದರು.
ಛಾಯಾಗ್ರಹಣ ಕ್ಷೇತ್ರದಲ್ಲಿ ದೀರ್ಘಕಾಲದಿಂದ ತೊಡಗಿಸಿಕೊಂಡವರನ್ನುಸನ್ಮಾನಿಸಲಾಯಿತು.
ಸಂಘದ ಸಂಸ್ಥಾಪಕ ಅಧ್ಯಕ್ಷ ಇಂದುಧರ ಸಾಲಿ, ಗೌರವಾಧ್ಯಕ್ಷ ಕಿರಣ ಬಾಕಳೆ, ಸಂಘದ ಅಧ್ಯಕ್ಷ ದಿನೇಶ ದಾಬಡೆ, ರವೀಂದ್ರ ಕಾಟಿಗರ, ಅನಿಲ ತುರಮರಿ ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು. ರಾಕೇಶ ಪವಾರ ಹಾಗೂ ಅನುಜ ಪಾಠಕ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net