ಜಿಲ್ಲಾಽಕಾರಿಗಳ ಕಚೇರಿ ಸಭಾಂಗಣದಲ್ಲಿ ಪೆಟ್ರೋಲ್ ಬಂಕ್ ಕಂಪನಿಗಳ ಪ್ರತಿನಿಽಗಳ ಮತ್ತು ಗ್ಯಾಸ್ ವಿತರಕರ ಕಂಪನಿಗಳ ಪ್ರತಿನಿಽಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಶಾಲೆಯಲ್ಲಿ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡುವ ಯೋಜನೆ ಸಮರ್ಪಕವಾಗಿ ಜಾರಿಯಾಗಲು ಮೊಟ್ಟೆ ಕುದಿಸಲು ಗ್ಯಾಸ್ ಸಂಪರ್ಕ ಅತ್ಯಗತ್ಯವಾಗಿದ್ದು, ಸೋಮವಾರದೊಳಗೆ ಎಲ್ಲ ಶಾಲೆಗಳು ಮತ್ತು ಹಾಸ್ಟೆಲ್‌ಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.