ಮಾ. 4ರಂದು ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್, ಮಾ. 5ರಂದು ಇತಿಹಾಸ, ಮಾ. 6ರಂದು ಭೌತಶಾಸ್ತ್ರ, ಮಾ. 7ರಂದು ಐಚ್ಚಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ ಮತ್ತು ಮಾ. 9ರಂದು ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ ಮತ್ತು ಮೂಲ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ಮಾ. 10ರಂದು ಅರ್ಥಶಾಸ್ತ್ರ, ಮಾ. 11ರಂದು ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹವಿಜ್ಞಾನ, ಮಾ. 12ರಂದು ಹಿಂದಿ, ಮಾ. 13ರಂದು ರಾಜ್ಯಶಾಸ್ತ್ರ, ಮಾ. 14ರಂದು ಲೆಕ್ಕಶಾಸ್ತ್ರ, ಗಣಿತ, ಮಾ. 16ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ, ಮಾ. 17ರಂದು ಹಿಂದುಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ ಮತ್ತು ಯಂತ್ರಾಂಶ ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ ರೀಟೈಲ್, ಆಟೋಮೊಬೈಲ್ ಹೆಲ್ತ್ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್ ಪರೀಕ್ಷೆ ನಡೆಯಲಿವೆ.