ಸಭೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಬಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಡಿಎಚ್‌ಒ ಡಾ. ಪರಶುರಾಮ ಎಫ್.ಕೆ., ಜಿಲ್ಲಾ ಆರೋಗ್ಯ ಶಿಕ್ಷಣಾಽಕಾರಿ ಡಾ.ಬಿ.ಆರ್. ಪಾತ್ರೋಟ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಡಾ. ಶಶಿಧರ ಕಳಸೂರಮಠ, ಡಾ. ಕೆ.ಎನ್. ತನುಜಾ, ಡಿ.ಎಂ.ಓ ಡಾ. ಮಂಜುನಾಥ ಸೊಪ್ಪಿನಮಠ ಇತರರಿದ್ದರು.