ಈ ಅವಧಿಯಲ್ಲಿ 19.55 ಲಕ್ಷ ಪ್ರಯಾಣಿಕರು ವಿಶೇಷ ರೈಲು ಸೇವೆ ಪಡೆದುಕೊಂಡಿದ್ದಾರೆ. ನೈಋತ್ಯ ರೈಲ್ವೆ ವಲಯ ನಿಯಮಿತ ರೈಲು ಸೇವೆಗಳ ಬಲವರ್ಧನೆಗೂ ಆದ್ಯತೆ ನೀಡಿದೆ. ಏಪ್ರಿಲ್ನಿಂದ ಅಕ್ಟೋಬರ್ವರೆಗೆ 521 ಹೆಚ್ಚುವರಿ ಬೋಗಿಗಳನ್ನು ಜೋಡಿಸಿ, 35,524 ಹೆಚ್ಚುವರಿ ಬರ್ತ್ಗಳನ್ನು ಒದಗಿಸಲಾಗಿದೆ. ಇದರಿಂದ 24,530 ಹೆಚ್ಚುವರಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಿದೆ.