2007ರಲ್ಲಿ ಪ್ರಾರಂಭವಾದ ಸಂಸ್ಥೆಯು ಗ್ರಾಮೀಣಾಭಿವೃದ್ಧಿ, ಶೈಕ್ಷಣಿಕ, ಸಾಹಿತ್ಯ, ಕಲೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ. ಈ ವಿಶೇಷ ಸಮಾರಂಭಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಲಘಟಗಿ ಉತ್ಸವ, ಮಲೆನಾಡ ಹಬ್ಬ, ಚುಟುಕು ಸಾಹಿತ್ಯ ಸಮ್ಮೇಳನ ಸೇರಿ ಇಡೀ ದಿನ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.