ಇದಕ್ಕೂ ಮೊದಲು ಶ್ರೀಮಠದ ಆಡಳಿತಾಧಿಕಾರಿ ಮತ್ತು ಧಾರವಾಡ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶೆ ಬಿ.ಎಸ್. ಭಾರತಿ ಅವರು ಆರತಿ ಮಾಡುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಅಭಿನವ ಶ್ರೀ ಸಿದ್ಧಾರೂಢಸ್ವಾಮೀಜಿ, ಪಂಡರಪುರದ ಶ್ರೀ ಯಶವಂತ ಭುವಾ ಭೋದಲೆ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಶ್ರೀಮಠದ ಟ್ರಸ್ಟ್ ಕಮಿಟಿ ಚೇರ್ಮನ್ ಚನ್ನವಿರ ಮುಂಗುರವಾಡಿ ಅಧ್ಯಕ್ಷತೆ ವಹಿಸಿದ್ದರು.