siddarudh matt ಹಿರಿಯರಿಗೆ ಪ್ರತ್ಯೇಕ ದರ್ಶನ ವ್ಯವಸ್ಥೆ

siddarudh matt ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಮಠದಲ್ಲಿ ಹಿರಿಯರು ಹಾಗೂ ಅಂಗವಿಕಲರ ಪ್ರತ್ಯೇಕ ದರ್ಶನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಶಾಂತಾಶ್ರಮದ ಶ್ರೀ ಅಭಿನವ ಸಿದ್ಧಾರೂಢ ಸ್ವಾಮೀಜಿ, ಚಳಕಾಪುರ ಸಿದ್ದಾರೂಢಮಠದ ಶ್ರೀ ಶಂಕರಾನಂದ ಸ್ವಾಮೀಜಿ, ಬೆಳಹೊಡದ ಶ್ರೀ ಪರಿಪೂರ್ಣಾನಂದ ಸ್ವಾಮೀಜಿ, ಚನ್ನವಿರ ಮುಂಗರವಾಡಿ, ಇತರರು ಇದ್ದರು.

Published on
ಶಾಂತಾಶ್ರಮದ ಶ್ರೀ ಅಭಿನವ ಸಿದ್ಧಾರೂಢ ಸ್ವಾಮೀಜಿ, ಚಳಕಾಪುರ ಸಿದ್ದಾರೂಢಮಠದ ಶ್ರೀ ಶಂಕರಾನಂದ ಸ್ವಾಮೀಜಿ, ಬೆಳಹೊಡದ ಶ್ರೀ ಪರಿಪೂರ್ಣಾನಂದ ಸ್ವಾಮೀಜಿ ಅವರು ಕ್ಯಾಲೆಂಡರ್​ ಬಿಡುಗಡೆಗೊಳಿಸಿದರು.
ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಪ್ರತ್ಯೇಕ ದರ್ಶನ ವ್ಯವಸ್ಥೆಯ ಕ್ಯೂ ಸ್ಟ್ಯಾಂಡ್ ಹಾಗೂ ಭಕ್ತರು ಪ್ರಸಾದ ಸ್ವೀಕರಿಸಲು ವಿಸ್ತರಣೆ ಮಾಡಿದ ಸರದಿ ಸಾಲಿನ ಛತ್ತ ಅನ್ನು ಉದ್ಘಾಟಿಸಲಾಯಿತು. ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್​ ಕಮೀಟಿ ಚೇರ್ಮನ್​ ಚನ್ನವಿರ ಮುಂಗುರವಾಡಿ ಅಧ್ಯಕ್ಷತೆ ವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net