siddarudha ಕರ್ನಾಟಕ ಬ್ಯಾಂಕ್ ನೌಕರರಿಗೆ ಸನ್ಮಾನ

ಹುಬ್ಬಳ್ಳಿಯ siddarudha ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಕರ್ನಾಟಕ ಬ್ಯಾಂಕ್ ಸಿಇಒ ಚಂದ್ರಶೇಖರ, ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಭಟ್ ಶನಿವಾರ ಭೇಟಿ ನೀಡಿದ್ದ ವೇಳೆ ಶ್ರೀಮಠದಿಂದ ಅವರನ್ನು ಸನ್ಮಾನಿಸಲಾಯಿತು.
ಹುಬ್ಬಳ್ಳಿಯ siddarudha ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಕರ್ನಾಟಕ ಬ್ಯಾಂಕ್ ಸಿಇಒ ಚಂದ್ರಶೇಖರ, ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಭಟ್ ಶನಿವಾರ ಭೇಟಿ ನೀಡಿದ್ದ ವೇಳೆ ಶ್ರೀಮಠದಿಂದ ಅವರನ್ನು ಸನ್ಮಾನಿಸಲಾಯಿತು.
Published on
ಹುಬ್ಬಳ್ಳಿ: ಇಲ್ಲಿಯ ಶ್ರೀ ಸಿದ್ಧಾರೂಢ siddarudha ಸ್ವಾಮಿಯವರ ಮಠಕ್ಕೆ ಕರ್ನಾಟಕ ಬ್ಯಾಂಕ್ ಸಿಇಒ ಚಂದ್ರಶೇಖರ, ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಭಟ್ ಶನಿವಾರ ಭೇಟಿ ನೀಡಿ, ಉಭಯ ಶ್ರೀಗಳ ಗದ್ದುಗೆಯ ದರ್ಶನಾಶೀರ್ವಾದ ಪಡೆರು. ಇದೇ ವೇಳೆ ಶ್ರೀಮಠದಿಂದ ಅವರನ್ನು ಸನ್ಮಾನಿಸಲಾಯಿತು.
ಟ್ರಸ್ಟ್ ಕಮಿಟಿ ಚೇರ್ಮನ್ ಬಾಳು ಮಗಜಿಕೊಂಡಿ, ಧರ್ಮದರ್ಶಿ ಬಸವರಾಜ ಕಲ್ಯಾಣಶೆಟ್ಟರ್, ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net