ಯುಗಾದಿಗೆ ವಿಶೇಷ ರೈಲು ಸಂಚಾರ train

ವಿಶೇಷ ರೈಲು ಸಂಚಾರ  Train
ವಿಶೇಷ ರೈಲು ಸಂಚಾರ Train
Published on

ಪ್ರಮುಖ ಮುಖ್ಯಾಂಶಗಳು

  • ಬೆಂಗಳೂರು-ಬೆಳಗಾವಿ-ಎಸ್​ಎಂವಿಟಿ ಬೆಂಗಳೂರು ಎಕ್ಸ್​ಪ್ರೆಸ್ ವಿಶೇಷ ರೈಲು.
  • ಎಸ್​ಎಸ್​ಎಸ್ ಹುಬ್ಬಳ್ಳಿ- ಯಶವಂತಪುರ ಒನ್ ವೇ ಎಕ್ಸ್​ಪ್ರೆಸ್ ವಿಶೇಷ ರೈಲು.
  • ಯಶವಂತಪುರ-ವಿಜಯಪುರ-ಯಶವಂತಪುರ ಎಕ್ಸ್​ಪ್ರೆಸ್ ವಿಶೇಷ ರೈಲು.
ಬೆಂಗಳೂರು-ಬೆಳಗಾವಿ-ಎಸ್​ಎಂವಿಟಿ ಬೆಂಗಳೂರು ಎಕ್ಸ್​ಪ್ರೆಸ್ ವಿಶೇಷ ರೈಲು ಮಾ. 18ರಂದು ಸಂಜೆ 7 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ವಿುನಲ್ ಬೆಂಗಳೂರಿನಿಂದ ಹೊರಟು, ಮಾರನೇ ದಿನ ಬೆಳಗ್ಗೆ 7.35ಕ್ಕೆ ಬೆಳಗಾವಿ ತಲುಪಲಿದೆ.
22ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮಾರನೇ ದಿನ ಬೆಳಗಿನಜಾವ 5 ಗಂಟೆಗೆ ಸರ್ ಎಂ.
ವಿಶ್ವೇಶ್ವರಯ್ಯ ಟರ್ವಿುನಲ್ ಬೆಂಗಳೂರು ನಿಲ್ದಾಣ ತಲುಪಲಿದೆ.
ಯಶವಂತಪುರ-ವಿಜಯಪುರ-ಯಶವಂತಪುರ ಎಕ್ಸ್​ಪ್ರೆಸ್ ವಿಶೇಷ ರೈಲು ಮಾ. 18ರಂದು ರಾತ್ರಿ 9.50ಕ್ಕೆ ಯಶವಂತಪುರದಿಂದ ಹೊರಟು ಮಾರನೇ ದಿನ ಬೆಳಗ್ಗೆ 9.45ಕ್ಕೆ ವಿಜಯಪುರ ತಲುಪಲಿದೆ.
22ರಂದು ಮಧ್ಯಾಹ್ನ 1.30ಕ್ಕೆ ವಿಜಯಪುರದಿಂದ ಹೊರಡುವ ಈ ರೈಲು, ಮಧ್ಯರಾತ್ರಿ 12.30ಕ್ಕೆ ಯಶವಂತಪುರ ತಲುಪಲಿದೆ.
ಎಸ್​ಎಸ್​ಎಸ್ ಹುಬ್ಬಳ್ಳಿ- ಯಶವಂತಪುರ ಒನ್ ವೇ ಎಕ್ಸ್​ಪ್ರೆಸ್ ವಿಶೇಷ ರೈಲು, 18ರಂದು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 8.15ಕ್ಕೆ ಯಶವಂತಪುರ ತಲುಪಲಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net