ಅಟಲ್ ಬಿಹಾರಿ ಅವರ ಜೀವನ ಚರಿತ್ರೆ ಕುರಿತ ಚಲನಚಿತ್ರ ಅಟಲ್ ಪ್ರದರ್ಶಿಸಲಾಗುವುದು.
500 ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಹು-ಧಾ ಪೂರ್ವ ವಿಧಾನಸಭೆ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರವೀಣ ಕುಬಸದ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮುಖ್ಯ ವಕ್ತಾರರಾಗಿ ಪಾಲ್ಗೊಳ್ಳುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು ಎಂದರು.
ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಾಜಿ ಶಾಸಕ ಅಶೋಕ ಕಾಟವೆ, ಪ್ರಮುಖರಾದ ಡಾ. ಕ್ರಾಂತಿ ಕಿರಣ, ತಿಪ್ಪಣ್ಣ ಮಜ್ಜಗಿ, ಮಂಜುನಾಥ ಕಾಟಕರ, ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಪ್ರೀತಮ್ ಅರಕೇರಿ ಹಾಗೂ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಟಲ್ ಬಿಹಾರಿ ಅವರ ಜೀವನ ಚರಿತ್ರೆ ಕುರಿತ ಚಲನಚಿತ್ರ ಅಟಲ್ ಪ್ರದರ್ಶಿಸಲಾಗುವುದು ಎಂದು ಹೇಳಿದರು.
ಸುಮಾರು 500 ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಶಹರ ಪೊಲೀಸ್ ಠಾಣೆ ಎದುರಿನ ಮೈದಾನ ಹಾಗೂ ಇನ್ನಿತರೆಡೆ ರ್ಪಾಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಮಂಜುನಾಥ ಕಾಟಕರ, ರಾಜು ಕೋರ್ಯಾಣಮಠ, ಲಕ್ಷಿ್ಮೕಕಾಂತ ಘೋಡಕೆ ಹಾಗೂ ಇತರರು ಗೋಷ್ಠಿಯಲ್ಲಿ ಇದ್ದರು.