theft ಚಿನ್ನ, ಬೆಳ್ಳಿ ಆಭರಣ ಬೀಗ ಮುರಿದು ಕಳವು

theft ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ
theft ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ
Published on
ಹುಬ್ಬಳ್ಳಿ: ಮನೆ ಬಾಗಿಲಿಗೆ ಹಾಕಿದ್ದ ಬೀಗ ಮುರಿದು 6.29 ಲಕ್ಷ ರೂ. ಮೌಲ್ಯದ 61 ಗ್ರಾಂ ಚಿನ್ನ ಮತ್ತು ಬೆಳ್ಳಿ ಆಭರಣ ಕಳವಾದ theft ಘಟನೆ ತಾಲೂಕಿನ ಅರಳಿಕಟ್ಟಿ ಗ್ರಾಮದ ಕಾಳೆಯವರ ಪ್ಲಾಟ್‌ನಲ್ಲಿ ನಡೆದಿದೆ.
ವಿಜಯ ರಮೇಶ ಹಾದಿಮನಿ ಎಂಬುವರ ಮನೆಯಲ್ಲಿ ಕಳವಾಗಿದೆ. ಜೂ. 28ರಂದು ರಾತ್ರಿ ಕಳ್ಳರು ಮನೆಗೆ ನುಗ್ಗಿ ಕಳವು ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net