ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಉಪಾಧ್ಯಕ್ಷ ಸಿದ್ದೇಶ್ವರ ಕಮ್ಮಾರ, ವೀರಣ್ಣ ಕಲ್ಲೂರ, ಮಾಜಿ ಅಧ್ಯಕ್ಷ ವಿನಯ ಜವಳಿ, ಹೊಸಪೇಟೆಯ ಅಶ್ವಿನ ಕೋತಂಬ್ರಿ, ತಾರಿಹಾಳ ಇಂಡಸ್ಟ್ರೀಯಲ್ ಎಸ್ಟೇಟ್ನ ವಿಜಯ ಭಾರತಿ, ವರ್ತಕರ ಸಂಘದ ಅಧ್ಯಕ್ಷ ರಾಜಕಿರಣ ಮೆಣಸಿನಕಾಯಿ, ಸದಸ್ಯರಾದ ಅಶೋಕ ಗಡಾದ, ಭಾಗವಹಿಸಿದ್ದರು.