yogaday ಯೋಗಾಭ್ಯಾಸದ ಪ್ರಾತ್ಯಕ್ಷಿಕೆ

ಹುಬ್ಬಳ್ಳಿಯ  yogaday ಆದರ್ಶ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನ ನಿಮಿತ್ತ ಯೋಗಾಭ್ಯಾಸ ಮಾಡಿಸಲಾಯಿತು.
ಹುಬ್ಬಳ್ಳಿಯ yogaday ಆದರ್ಶ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನ ನಿಮಿತ್ತ ಯೋಗಾಭ್ಯಾಸ ಮಾಡಿಸಲಾಯಿತು.
Published on
ಹುಬ್ಬಳ್ಳಿ: ಇಲ್ಲಿಯ ಲಿಂಗರಾಜ ನಗರದ ಶ್ರೀ ಸದಾಶಿವ ವಿದ್ಯಾವರ್ಧಕ ಸಂಸ್ಥೆಯ ಆದರ್ಶ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು yogaday ಆಚರಿಸಲಾಯಿತು.
ಯೋಗ ತಜ್ಞ ಪ್ರೊ. ಕುಮಾರ ಹಿರೇಮಠ ಅವರು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಯೋಗ ಹೇಳಿಕೊಡುವುದರ ಮೂಲಕ ಪ್ರಾತ್ಯಕ್ಷಿಕೆ ನೀಡಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸಾವಕಾರ, ನಿರ್ದೇಶಕರಾದ ಪ್ರೊ.ಎಸ್.ಬಿ. ಕುನ್ನೂರ, ಪ್ರೊ.ಬಿ.ಸಿ. ಗೌಡರ, ಪ್ರೊ. ಡೇನಿಯಲ್ ಹೊಸಕೇರಿ, ಪ್ರಾಚಾರ್ಯ ಡಾ. ಲಿಂಗರಾಜ ಸಿ. ಮುಳ್ಳಳ್ಳಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net