ಪ್ರತಿ ಸಂದಲ್ಲಿ ಕನಿಷ್ಠ 100 ಯುವಕರು ಇರಲಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ ಹಾಗೂ ಹು&ಧಾ ಸೇರಿ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಗಳನ್ನು ರಚಿಸಲಾಗುತ್ತಿದೆ. ಪ್ರತಿ ಸಂಕ್ಕೆ ಒಬ್ಬ ಮೆಂಟರ್ ಹಾಗೂ ಜಿಲ್ಲಾ ಮಟ್ಟದಲ್ಲಿ 10 ಮಾಸ್ಟರ್ ಟೆನರ್ಗಳನ್ನು ಗುರುತಿಸಲಾಗಿದೆ. ಈಗಾಗಲೇ ಗ್ರಾಮೀಣ ಭಾಗದಲ್ಲಿ ಸುಮಾರು 7,400 ಹಾಗೂ ನಗರ ಪ್ರದೇಶದಲ್ಲಿ ಸುಮಾರು 5,000 ಯುವಕರು ನೋಂದಣಿಯಾಗಿದ್ದು, ಒಟ್ಟು 25,000 ಯುವಕರ ನೋಂದಣಿ ಗುರಿ ಹೊಂದಲಾಗಿದೆ ಎಂದು ಹೇಳಿದರು.