ಹೃದಯಾಘಾತದಿಂದ ನಿಧನ

 ಎಂ.ದೊಡ್ಡೇಗೌಡ(75)
ಎಂ.ದೊಡ್ಡೇಗೌಡ(75)
Published on

ಮಳವಳ್ಳಿ: ಹೃದಯಾಘಾತದಿಂದ ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ತಾಲೂಕಿನಲ್ಲೂ ಹೃದಯಾಘಾತದಿಂದ ಬುಧವಾರ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ತಾಲೂಕಿನ   ನೆಲ್ಲೂರು ಗ್ರಾಮದ ಎಂ.ದೊಡ್ಡೇಗೌಡ(75) ಹೃದಯಾಗಾತದಿಂದ ಮೃತಪಟ್ಟಿದ್ದಾರೆ. ಕಳೆದ ನಾಲ್ಕು ದಿನಹಳ ಹಿಂದೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ , ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸ್ವಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net