

ರಸ್ತೆ ದುರಸ್ತಿಗೆ ಈಗಾಗಲೆ ಸೂಚನೆ ನೀಡಿದ್ದೇನೆ. ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಮತ್ತೊಮ್ಮೆ ತಾಕೀತು ಮಾಡಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಸೂಚನೆ ನೀಡುತ್ತೇನೆ.
ಎ.ಆರ್.ಕೃಷ್ಣಮೂರ್ತಿ, ಕೊಳ್ಳೇಗಾಲ ಶಾಸಕ
ಕಳೆದ ವಾರವೇ ಕಾಮಗಾರಿ ಮಾಡುವುದಾಗಿ ಒಳಚರಂಡಿ ಮಂಡಳಿ ಅಧಿಕಾರಿಗಳು ತಿಳಿಸಿದ್ದರು. ಇದೀಗ ವಿಳಂಬ ಮಾಡುತ್ತಿದ್ದಾರೆ. ಈ ಬಗ್ಗೆ ಶಾಸಕರ ಗಮನ ಸೆಳೆದು ಕ್ರಮಹಿಸುತ್ತೇನೆ.
ಎ.ರಮೇಶ್, ನಗರಸಭೆ ಆಯುಕ್ತ, ಕೊಳ್ಳೇಗಾಲ.