ಡಾ.ಡಿ.ಹೆಗ್ಗಡೆಯವರಿಗೆ ಗಣ್ಯರಿಂದ ಗೌರವಾರ್ಪಣೆ

New Project (6)
Published on

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಆಚರಣೆ ಪ್ರಯುಕ್ತ ತಾಲೂಕು ಪತ್ರಕರ್ತರ ಸಂಘದಿಂದ ಗೌರವಾರ್ಪಣೆ ಸಲ್ಲಿಸಲಾಯಿತು.

ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಮಾಜಿ ಸಚಿವ ಬಿ.ರಮಾನಾಥ ರೈ, ಎಸ್‌ಕೆಡಿಆರ್‌ಡಿಪಿ ಟ್ರಸ್ಟಿ ಎಸ್.ಡಿ.ಸಂಪತ್ ಸಾಮ್ರಾಜ್ಯ, ಕಸಾಪ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಶಿರ್ತಾಡಿ ನಿವೃತ್ತ ಪ್ರಾಂಶುಪಾಲ ಪ್ರೊ.ಎ.ರಾಜೇಂದ್ರ ಶೆಟ್ಟಿ, ಕೆ.ರಾಜವರ್ಮ ಬಳ್ಳಾಲ್, ವಕೀಲ ಬಾಹುಬಲಿ ಪ್ರಸಾದ್, ಬ್ಯಾಂಕ್ ಆಫ್ ಬರೋಡ ನಿವೃತ್ತ ಪ್ರಬಂಧಕ ಎಂ.ಜಿನರಾಜ್ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net