ಆ.2ರಂದು ಮಳೆ ಹಾನಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

gundurao_vb_40
Published on


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆ.2 ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಗ್ಗೆ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ಬಳಿಕ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ. ಮಧ್ಯಾಹ್ನ 3ಕ್ಕೆ ಜಿಲ್ಲಾ ಪಂಚಾಯಿತಿ ಜಿಲ್ಲೆಯಾದ್ಯಂತ ಮಳೆಯಿಂದ ಹಾನಿ ಉಂಟಾಗುತ್ತಿರುವ ಪ್ರದೇಶಗಳಲ್ಲಿ ಅಗತ್ಯ ರಕ್ಷಣಾ ಕಾರ್ಯ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net