ವಿಸರ್ಜನೆಗೆ ಬ್ಯಾರಲ್ ವ್ಯವಸ್ಥೆ

08 tvg 02
ತಾವರಗೇರಾದ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣೇಶ ಮೂರ್ತಿಗಳನ್ನು ಶನಿವಾರ ರಾತ್ರಿ ಪಪಂ ಆಡಳಿತ ಇರಿಸಿದ್ದ ಬ್ಯಾರಲ್‌ಗಳಲ್ಲಿ ವಿಸರ್ಜಿಸಲಾಯಿತು.
Published on

ತಾವರಗೇರಾ: ಪಟ್ಟಣದಲ್ಲಿ ಶನಿವಾರ ಮುಂಜಾನೆ ನೂರಾರು ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಸಂಜೆ ಪೂಜೆ ಸಲ್ಲಿಸಿ ವಿಸರ್ಜಿಸಲಾಯಿತು.

ಪ್ರತಿ ವರ್ಷ ರಾಯನಕೆರೆಯಲ್ಲಿ ಸಾರ್ವಜನಿಕವಾಗಿ ಸ್ಥಾಪಿಸುವ ಎಲ್ಲ ಗಣಪತಿಗಳನ್ನು ವಿಸರ್ಜಿಸಲಾಗುತ್ತಿತ್ತು. ಈ ಬಾರಿ ಜಿಲ್ಲಾಡಳಿತ ಸೂಚನೆ ಮೇರೆಗೆ ಪಪಂ ಆಡಳಿತ ಮೈಲಾರದೇವರ ಕೆರೆ ಬಳಿ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net