ಆಸ್ತಿ ತೆರಿಗೆ ಪಾವತಿಗೆ ರಿಯಾಯಿತಿ ಸೌಲಭ್ಯ

Discount facility for payment of property tax
ಮೋಹನ ಜಾಧವ
Published on

ತಾಳಿಕೋಟೆ: ಪಟ್ಟಣದ ಪುರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು 2025&26ನೇ ಸಾಲಿನ ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ ತಿಳಿಸಿದ್ದಾರೆ.

ಏ.30 ರೊಳಗೆ ತೆರಿಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಇದರ ಲಾಭ ಪಡೆಯಬೇಕು ಎಂದು ಅವರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net