ದಿಶಾ ಸಮಿತಿಯ ರಾಜ್ಯ ಸದಸ್ಯರಾಗಿ ಎ.ಸಿ.ದಾನಪ್ಪ

3 kmp 04
ಎ.ಸಿ.ದಾನಪ್ಪ
Published on

ಕಂಪ್ಲಿ: ಪಟ್ಟಣದ ನಿವಾಸಿ ಹಾಗೂ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಸಿ.ದಾನಪ್ಪ ಇವರನ್ನು, ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ರಾಜ್ಯ ಮಟ್ಟದ ದಿಶಾ ಸಮಿತಿಯ ರಾಜ್ಯ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಲಾಗಿದೆ ಎಂದು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕ ಎಚ್.ಎಸ್.ಶ್ರೀನಿವಾಸಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net