

ವಿಜಯವಾಣಿ ಸುದ್ದಿಜಾಲ ಧಾರವಾಡ
ದಿಶಾ ಸಮಿತಿ ಅಧ್ಯಕ್ಷ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ಸೆ. 13ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ. ಸಂಬAಧಪಟ್ಟ ಇಲಾಖೆಗಳ ಅಽಕಾರಿಗಳು ಪ್ರಗತಿ ವರದಿಯೊಂದಿಗೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.