ದಿಶಾ ಸಮಿತಿ ಸಭೆ ಆ.೨೫ರಂದು

WhatsApp Image 2023-06-27 at 9.51.09 AM
Published on


ಹೊಸಪೇಟೆ: ಸಂಸದ ವೈ.ದೇವೇಂದ್ರಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಿಶಾ ಸಮಿತಿ ಸಭೆ ಆಯೋಜಿಸಲಾಗಿದೆ.

ಎಲ್ಲಾ ಇಲಾಖೆಗಳಿಗೆ ಸಂಬAಧಿಸಿದAತೆ ಎಲ್ಲಾ ಯೋಜನೆಗಳ ೨೦೨೨-೨೩ನೇ ಸಾಲಿನ ಕೊನೆಯ ತ್ರೆöÊಮಾಸಿಕದ ಪ್ರಗತಿ ಪರಿಶೀಲನೆ ಹಾಗೂ ೨೦೨೩-೨೪ನೇ ಸಾಲಿನ ಪ್ರಥಮ ತ್ರೆöÊಮಾಸಿಕದ ಪ್ರಗತಿ ಪರಿಶೀಲನೆಯನ್ನು ನಡೆಸಲಾಗುತ್ತಿದ್ದು, ಎಲ್ಲಾ ಇಲಾಖೆಗಳಿಗೆ ಸಂಬAಧಿಸಿದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಖುದ್ದಾಗಿ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ದಿಶಾ ಸಮಿತಿ ಸದಸ್ಯ ಕಾರ್ಯದರ್ಶಿ ಸದಾಶಿವ ಪ್ರಭು ಬಿ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net