ತಂಡ್ರಾಕೆರೆ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

New Project (63)
Published on

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಗ್ರಾಮೀಣ ಶಾಲೆಗಳಿಗೆ ಬೆಂಚು ಡೆಸ್ಕ್ ವಿತರಣೆ ಮಾಡುತಿದ್ದು, ತಾಲೂಕಿನ 15 ಶಾಲೆಗಳಿಗೆ 125 ಜತೆ 10,00,000 ರೂ. ಮೊತ್ತದ ಬೆಂಚು ಡೆಸ್ಕ್ ಮಂಜೂರು ಆಗಿದೆ. ಅಲಂಗಾರು ವಲಯದ ತಂಡ್ರಾಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 10 ಸೆಟ್ ಬೆಂಚು ಡೆಸ್ಕ್ ವಿತರಣೆಯನ್ನು ತಾಲೂಕು ಯೋಜನಾಧಿಕಾರಿ ಸುನಿತಾ ನೆರೆವೇರಿಸಿದರು.

ಅಲಂಗಾರು ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ದಯಾನಂದ ಪೈ, ಮುಖ್ಯ ಶಿಕ್ಷಕಿ ಅರುಣಾ ಕುಮಾರಿ, ಶಿಕ್ಷಕರು, ವಿಘ್ನೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು ವಿಠಲ್, ಸೇವಾ ಪ್ರತಿನಿಧಿ ಓಬಯ್ಯ ಸುವರ್ಣ, ಉಷಾ ಕಿರಣ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net