ಜನ್ಮದಿನ ಪ್ರಯುಕ್ತ ಹಣ್ಣುಹಂಪಲು ವಿತರಣೆ

appacchu ranjan birthday
Published on

ಮಡಿಕೇರಿ: ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರ ಜನ್ಮ ದಿನದ ಅಂಗವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ನಗರ ಯುವ ಮೋರ್ಚಾ ಅಧ್ಯಕ್ಷ ಪಾಡಿರ ಪೂಣಚ್ಚ, ಓಬಿಸಿ ಮೋರ್ಚಾ ಅಧ್ಯಕ್ಷ ಕುಶಕುಮಾರ್ ನಗರ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌಮ್ಯ, ನಗರಸಭಾ ಸದಸ್ಯರಾದ ಸವಿತಾ ರಾಕೇಶ್, ಮಂಜುಳಾ ಮತ್ತು ಇತರ ಕಾರ್ಯಕರ್ತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net