

ಕುಂದಾಪುರ: ಅಂಪಾರು ವ್ಯವಸಾಯಿಕ ಸಂ ವತಿಯಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮ ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯ ವಿದ್ಯಾದಾಯಿನಿ ಸಭಾಭವನದಲ್ಲಿ ಭಾನುವಾರ ನಡೆಯಿತು.
ಅಂಪಾರು ಸಂಜಯ್ ಗಾಂಧಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸಂತೋಷ್ ಕುವಾರ್ ಶೆಟ್ಟಿ ಬಲಾಡಿ ಅಧ್ಯಕ್ಷತೆ ವಹಿಸಿದ್ದರು.
ಅಂಪಾರು ವ್ಯವಸಾಯಿಕ ಸಂ ನೂತನ ಅಧ್ಯಕ್ಷ ಪ್ರದೀಪ್ ಕುವಾರ್ ಶೆಟ್ಟಿ, ಉಪಾಧ್ಯಕ್ಷ ನವೀನ್ ಕುವಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕುವಾರ್ ಶೆಟ್ಟಿ, ನಿರ್ದೇಶಕರಾದ ಕಿರಣ್ ಹೆಗ್ಡೆ, ಮೋಹನ್ ವೈದ್ಯ, ಅರುಣ್ ಕುವಾರ್ ಶೆಟ್ಟಿ, ಮನೋಹರ ಶೆಟ್ಟಿ, ಅಜಿತ್ ಕುವಾರ, ಜಯರಾಮ ಶೆಟ್ಟಿ, ಉಮೇಶ್ ಕೊಠಾರಿ, ಸುನಿಲ್, ಮಂಜುನಾಥ್ ನಾಯ್ಕ, ಭಾರತಿ ಬಾಲಕೃಷ್ಣ ಶೇಟ್, ಜ್ಯೋತಿ ಉದಯ ಕುವಾರ್ ಶೆಟ್ಟಿ, ಸಂಜಯ ಗಾಂಧಿ ಫಂಡ್ ಕಮಿಟಿ ಅಧ್ಯಕ್ಷೆ ಶಾರದಾ ಉಪಸ್ಥಿತರಿದ್ದರು.