ಬಳ್ಳಾರಿ : ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.
ಮಾಹಿತಿಗೆ 1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------