ನ್ಯಾಮತಿಯ ಮೂವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

NMT new
Published on

ನ್ಯಾಮತಿ: ಜಿಲ್ಲಾ ಮಟ್ಟದಲ್ಲಿ ನೀಡುವ 2023- 24ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ನ್ಯಾಮತಿ ತಾಲೂಕಿನ ಮೂವರು ಶಿಕ್ಷಕರು ಆಯ್ಕೆ ಆಗಿದ್ದಾರೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ ಸುರಹೊನ್ನೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವಿಜಯಲಕ್ಷ್ಮಿ ಬಿ. ಜೀನಹಳ್ಳಿ, ಸ.ಹಿ.ಪ್ರಾ. ಶಾಲೆ ಎಚ್.ರವಿಕುಮಾರ್ ಹಾಗೂ ಟಿ.ಗೊಪಗೊಂಡನಹಳ್ಳಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದ ಕೆ.ವಿ. ಬಸವರಾಜ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net